Paralympics 2024: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್!

ಭಾರತದ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ ಸುಹಾಸ್ ಪುರುಷರ ಸಿಂಗಲ್ಸ್ ಎಸ್‌ಎಲ್ 4 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ ಈಗ 12ಕ್ಕೆ ಏರಿಕೆಯಾಗಿದೆ. Arrest: ಆನ್​ಲೈನ್​​​ ಟ್ರೇಡಿಂಗ್​ ಹೆಸರಲ್ಲಿ ವಂಚನೆ; ನಾಲ್ವರು ಅಂದರ್! ಕನ್ನಡಿಗ ಸುಹಾಸ್‌ಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಸತತ ಎರಡನೇ ಪದಕವಾಗಿದೆ. ಈ ಹಿಂದೆ 2020ರ ಪ್ಯಾರಾಲಿಂಪಿಕ್ಸ್‌ನಲ್ಲೂ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾರಿಸ್​ ಪ್ಯಾರಾಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ … Continue reading Paralympics 2024: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್!