Shivakumar: ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ: ಡಿಕೆ ಶಿವಕುಮಾರ್!

ಮಂಡ್ಯ:- ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದ್ದು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. Bagalakote: ಪ್ರವಾಹ ಪಿಡಿತ ಗ್ರಾಮಗಳಿಗೆ ಪರಿಷತ್ ಸದಸ್ಯೆ ಉಮಾಶ್ರೀ ಭೇಟಿ! ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ … Continue reading Shivakumar: ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ: ಡಿಕೆ ಶಿವಕುಮಾರ್!