IPL 2024: ಪಂಜಾಬ್ ಗೆ ಕಂಟಕವಾದ್ರಾ ಹರ್ಷಲ್!, ರನ್ ಗಳ ಸುರಿಮಳೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹರ್ಷಲ್ ಪಟೇಲ್ ಈ ಸೀಸನ್ ನಲ್ಲೂ ದುಬಾರಿಯಾಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿರುವ ಹರ್ಷಲ್ ಪಟೇಲ್ ಬರೋಬ್ಬರಿ 45 ರನ್ ನೀಡಿದ್ದಾರೆ. ಇದಕ್ಕೂ ಮುನ್ನ ನಡೆದ ಎರಡೂ ಪಂದ್ಯಗಳಲ್ಲೂ ಹರ್ಷಲ್ ಪಟೇಲ್ 10ರ ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದರು. ಚಿತ್ರರಂಗಕ್ಕೆ ಮತ್ತೊಂದು ಶಾಕ್: ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ! ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹರ್ಷಲ್ ಪಟೇಲ್ ಅವರನ್ನು ಪಂಜಾಬ್ ಕಿಂಗ್ಸ್ … Continue reading IPL 2024: ಪಂಜಾಬ್ ಗೆ ಕಂಟಕವಾದ್ರಾ ಹರ್ಷಲ್!, ರನ್ ಗಳ ಸುರಿಮಳೆ!