ನರೇಂದ್ರ ಮೋದಿ ಭೇಟಿಯಾದ ಕಪೂರ್ ಕುಟುಂಬ: ಪ್ರಧಾನಿಗೆ ವಿಶೇಷ ಉಡುಗೊರೆ ನೀಡಿದ ಸ್ಟಾರ್ಸ್

ಇತ್ತೀಚೆಗೆ ಕಪೂರ್ ಕುಟುಂಬದ ಪ್ರಮುಖ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಕಪೂರ್ ಕುಟುಂಬಸ್ಥರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಕಾರ್ಯಕ್ರವೊಂದಕ್ಕೆ ಆಹ್ವಾನಿಸಿದ್ದಾರೆ. ಜೊತೆಗೆ ಒಂದು ಅಮೂಲ್ಯ ಉಡುಗೊರೆಯನ್ನೂ ನೀಡಿದ್ದಾರೆ. ರಾಜ್ ಕಪೂರ್ ಅವರ 100ನೇ ವರ್ಷದ ಜಯಂತಿಯನ್ನು ಕಪೂರ್ ಕುಟುಂಬ ಆಚರಿಸುತ್ತಿದ್ದು, ಪ್ರಧಾನಿಯವರಿಗೆ ಆಹ್ವಾನ ನೀಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಕಪೂರ್ ಕುಟುಂಬ ಕೊಟ್ಟಿರುವ ಕೊಡುಗೆ ಅಪಾರವಾದುದು. ಈಗ ಹೆಮ್ಮರವಾಗಿ ಬೆಳೆದಿರುವ ಬಾಲಿವುಡ್​ಗೆಅಡಿಪಾಯ ಹಾಕಿದ್ದೆ ಕಪೂರ್ ಕುಟುಂಬದ ಪೃಥ್ವಿರಾಜ್ ಕಪೂರ್. ಪೃಥ್ವಿರಾಜ್ … Continue reading ನರೇಂದ್ರ ಮೋದಿ ಭೇಟಿಯಾದ ಕಪೂರ್ ಕುಟುಂಬ: ಪ್ರಧಾನಿಗೆ ವಿಶೇಷ ಉಡುಗೊರೆ ನೀಡಿದ ಸ್ಟಾರ್ಸ್