ದೀಪಿಕಾಗಾಗಿ ಬಿಗ್ ಬಜೆಟ್ ಚಿತ್ರ ಮುಂದೂಡಿದ ಕರಣ್ ಜೋಹರ್

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಮ್ಮನಾಗುವ ಖುಷಿಯಲ್ಲಿದ್ದಾರೆ. ಈ ವಿಚಾರವನ್ನು ಸ್ವತಃ ನಟ ರಣವೀರ್ ಸಿಂಗ್ ರಿವೀಲ್ ಮಾಡಿದ್ದು ಮುದ್ದು ಮಗುವಿನ ಆಗಮನಕ್ಕಾಗಿ ದಂಪತಿ ಎದುರು ನೋಡ್ತಿದ್ದಾರೆ. ಸದ್ಯಕ್ಕೆ ದೀಪಿಕಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ದೀಪಿಕಾ ಪ್ರಗ್ನೆಂಟ್ ಆಗಿರುವುದರಿಂದ ಕರಣ್ ಜೋಹರ್ ಅವರ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಒಂದು ಹೋಲ್ಡ್​ನಲ್ಲಿ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ. ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹರ್ ಹಾಗೂ ದೀಪಿಕಾ ಪಡುಕೋಣೆ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಆಗಾಗ ಒಟ್ಟಾಗಿ … Continue reading ದೀಪಿಕಾಗಾಗಿ ಬಿಗ್ ಬಜೆಟ್ ಚಿತ್ರ ಮುಂದೂಡಿದ ಕರಣ್ ಜೋಹರ್