‌Karave Activists: ಪರಪ್ಪನ ಅಗ್ರಹಾರ ಜೈಲಿನಿಂದ ಕರವೇ ಕಾರ್ಯಕರ್ತರು ರಿಲೀಸ್!

ಬೆಂಗಳೂರು: ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ (KaRaVe) 15 ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ. ಬುಧವಾರ ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ಬೋರ್ಡ್ (English Board) ಒಡೆದು ಹಾಕಿದ ಹಿನ್ನೆಲೆ ಕಬ್ಬನ್‌ ಪಾರ್ಕ್‌ ಪೊಲೀಸರು ಅರೆಸ್ಟ್ ಮಾಡಿದ್ದರು. ಬುಧವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ 15 ಮಂದಿಗೆ ಎಂಟನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು https://ainlivenews.com/big-shock-for-oil-lovers-huge-increase-in-the-price-of-liquor-for-the-new-year/ ಬುಧವಾರ ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ಬೋರ್ಡ್ (English Board) ಒಡೆದು ಹಾಕಿದ ಹಿನ್ನೆಲೆ ಕಬ್ಬನ್‌ ಪಾರ್ಕ್‌ ಪೊಲೀಸರು ಅರೆಸ್ಟ್ ಮಾಡಿದ್ದರು. ಬುಧವಾರ … Continue reading ‌Karave Activists: ಪರಪ್ಪನ ಅಗ್ರಹಾರ ಜೈಲಿನಿಂದ ಕರವೇ ಕಾರ್ಯಕರ್ತರು ರಿಲೀಸ್!