ಬೆಂಗಳೂರು: ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮತ್ತೆ ವಶಕ್ಕೆ ಪೊಲೀಸರು ಪಡೆದಿದ್ದಾರೆ.
ಸಾರ್ವಜನಿಕ ಅಸ್ತಿಪಾಸ್ತಿ ಹಾನಿ ಮಾಡಿದ್ದಕ್ಕೆ ನಾರಾಯಣಗೌಡ ವಶಕ್ಕೆ ಕುಮಾರಸ್ವಾಮಿಲೇಔಟ್ ಪೊಲೀಸರಿಂದ ನಾರಾಯಣಗೌಡ ಬಂಧನ ಪರಪ್ಪನ ಅಗ್ರಹಾರ ಜೈಲಿನ ಎದುರಲ್ಲೇ ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಜಾಮೀನು (Bail) ಸಿಕ್ಕಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ (Parappana Agrahara) ನಾರಾಯಣ ಗೌಡ ಬಿಡುಗಡೆಯಾಗಿದ್ದರು. ಬಿಡುಗಡೆ ಆಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣ ಗೌಡರನ್ನು ಜೈಲಿನ ಮೊದಲ ಗೇಟ್ನಲ್ಲೇ ವಶಕ್ಕೆ ಪಡೆದಿದ್ದಾರೆ.
2017ರ ಪ್ರಕರಣ ಸಂಬಂಧ ಬಂಧಿಸಿ ಠಾಣೆಗೆ ಕರೆದೊಯ್ದ ಪೊಲೀಸರು ಕನ್ನಡ ನಾಮಫಲಕ ಹೋರಾಟ ಕೇಸಲ್ಲಿ ಜೈಲು ಸೇರಿದ್ದ ನಾರಾಯಣಗೌಡ ಜೈಲಿನಿಂದ ರಿಲೀಸ್ ಬೆನ್ನಲ್ಲೇ ಮತ್ತೆ ವಶಕ್ಕೆ ಪಡೆದ ಪೊಲೀಸರು ನಾರಾಯಣಗೌಡ ವಶಕ್ಕೆ ಪಡೆದ ಕುಮಾರಸ್ವಾಮಿ ಲೇಔಟ್ ಪೊಲೀಸರು ಅಧಿಕಾರಿಗಳಿಗೆ ಅಡ್ಡಿ ಪ್ರಕರಣದಲ್ಲಿ ಮತ್ತೆ ನಾರಾಯಣಗೌಡ ಬಂಧನ