Arrest: ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ!

ಬೆಂಗಳೂರು: ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮತ್ತೆ ವಶಕ್ಕೆ ಪೊಲೀಸರು ಪಡೆದಿದ್ದಾರೆ. ಸಾರ್ವಜನಿಕ ಅಸ್ತಿಪಾಸ್ತಿ ಹಾನಿ ಮಾಡಿದ್ದಕ್ಕೆ ನಾರಾಯಣಗೌಡ ವಶಕ್ಕೆ ಕುಮಾರಸ್ವಾಮಿಲೇಔಟ್ ಪೊಲೀಸರಿಂದ ನಾರಾಯಣಗೌಡ ಬಂಧನ ಪರಪ್ಪನ ಅಗ್ರಹಾರ ಜೈಲಿನ ಎದುರಲ್ಲೇ ಮತ್ತೆ ಪೊಲೀಸರು ಬಂಧಿಸಿದ್ದಾರೆ. ಶನಿವಾರ ಜಾಮೀನು (Bail) ಸಿಕ್ಕಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ (Parappana Agrahara) ನಾರಾಯಣ ಗೌಡ ಬಿಡುಗಡೆಯಾಗಿದ್ದರು. ಬಿಡುಗಡೆ ಆಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ನಾರಾಯಣ ಗೌಡರನ್ನು ಜೈಲಿನ ಮೊದಲ ಗೇಟ್‌ನಲ್ಲೇ … Continue reading Arrest: ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ!