Kolara: ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ!

ಕೋಲಾರ : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇಕಡ ೮೦ % ರಷ್ಟು ಉದ್ಯೋಗವನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಮಂಡಿಸಿದ ರಾಜ್ಯ ಸರ್ಕಾರದ ಮುಖ್ಯ ಮಂತ್ರಿಗಳಿಗೆ ಧನ್ಯವಾದಗಳು ಹಾಗೂ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳ ಉದ್ಯೋಗ ಮೀಸಲಾತಿ ನೀಡುವ ವಿಧೇಯಕವನ್ನು ಅಂಗೀಕಾರ ಮಾಡಿದ ೧೨ ಗಂಟೆಯಲ್ಲಿ ಮತ್ತೆ ಕನ್ನಡ ನಾಡಿನ ಭೂಮಿ, ನೀರು, ಗಾಳಿ ಎಲ್ಲಾ … Continue reading Kolara: ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ!