ಕಾರ್ಕಳ ಯುವತಿ ಅತ್ಯಾಚಾರ ಕೇಸ್: ಯುವಕನಿಗೆ ಡ್ರಗ್ಸ್ ಬಂದಿದ್ದು ಎಲ್ಲಿಂದ ಗೊತ್ತಾ!?

ಉಡುಪಿ:- ಕಾರ್ಕಳ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಮಾಡಿದ್ದಾರೆ. ಈ ವೇಳೆ ಹಲವು ಸಂಗತಿ ಬೆಳಕಿಗೆ ಬಂದಿದೆ. ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯೋ ಕೆಲಸ ಮಾಧ್ಯಮಗಳು ಮಾಡಬೇಕು: ಡಿಕೆಶಿ ಯುವತಿಗೆ ನೀಡಲಾಗಿದ್ದ ಡ್ರಗ್ಸ್ ಯಾವುದು ಎಂಬ ಮಾಹಿತಿ ಸಿಕ್ಕಿದೆ. ಪೊಲೀಸ್ ತನಿಖೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಯುವತಿಗೆ ಸಿಂಥೆಟಿಕ್ ಡ್ರಗ್ಸ್​​​ ನೀಡಿ ಅತ್ಯಾಚಾರವೆಸಗಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಆರೋಪಿ ಅಲ್ತಾಫ್ ಕಾರಿನಲ್ಲಿ ಕರೆದೊಯ್ದು ಯುವತಿ ರೇಪ್ ಮಾಡಿದ್ದ. ಯುವತಿಗೆ … Continue reading ಕಾರ್ಕಳ ಯುವತಿ ಅತ್ಯಾಚಾರ ಕೇಸ್: ಯುವಕನಿಗೆ ಡ್ರಗ್ಸ್ ಬಂದಿದ್ದು ಎಲ್ಲಿಂದ ಗೊತ್ತಾ!?