ಕಾರ್ಕಳ ಯುವತಿ ರೇಪ್ & ಮರ್ಡರ್ ಕೇಸ್: ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!

ಉಡುಪಿ:- ಕಾರ್ಕಳ ಯುವತಿ ರೇಪ್ & ಮರ್ಡರ್ ಕೇಸ್ ಗೆ ಸಂಬಧಪಟ್ಟಂತೆ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ ಆಗಿದ್ದು, ಆರೋಪಿಗಳ ರಿಪೋರ್ಟ್‌ ನೆಗೆಟಿವ್ ಆಗಿದೆ. ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಮಂದಿಗೆ ಗಂಭೀರ! ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಎಸ್‌.ಪಿ. ಡಾ. ಅರುಣ್ ಕೆ. ಅವರು, ಪ್ರಕರಣದ 1ನೇ ಆರೋಪಿ ಅಲ್ತಾಫ್ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ 2ನೇ ಆರೋಪಿ ರಿಚರ್ಡ್ ಬ್ಲಡ್ ಟೆಸ್ಟ್‌ ರಿಪೋರ್ಟ್ ನೆಗೆಟಿವ್ ಬಂದಿದೆ. ಆರೋಪಿ ಅಲ್ತಾಫ್ ವಿಚಾರಣೆ ವೇಳೆ … Continue reading ಕಾರ್ಕಳ ಯುವತಿ ರೇಪ್ & ಮರ್ಡರ್ ಕೇಸ್: ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!