Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯ ನವರೇ?: CM ಅಣಕಿಸಿ HDK ಪೋಸ್ಟ್!

ಬೆಂಗಳೂರು:-Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯ ನವರೇ ಎಂದು ಹೇಳುವ ಮೂಲಕ ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಪತ್ನಿಗೆ ಬಲವಂತವಾಗಿ ಸೆಕ್ಸ್ ಮಾಡಿದ ಗಂಡನಿಗೆ ಶಿಕ್ಷೆ ವಿಧಿಸಿದ ಕೋರ್ಟ್! ಈ ಬಗ್ಗೆ ಸಾಮಾಜಿಕ ಮಾಧ್ಯಮ ಫೇಸ್​​ಬುಕ್​ನಲ್ಲಿ ವ್ಯಂಗ್ಯವಾಗಿ ಸಂದೇಶ ಪ್ರಕಟಿಸಿರುವ ಕುಮಾರಸ್ವಾಮಿ, ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ! ಅದೇ ಈ ನೆಲದ ಕಾನೂನಿನ ಶಕ್ತಿ ಎಂದಿದ್ದಾರೆ. ಶ್ರೀಮಾನ್ ಸಿದ್ದರಾಮಯ್ಯನವರೇ, … Continue reading Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯ ನವರೇ?: CM ಅಣಕಿಸಿ HDK ಪೋಸ್ಟ್!