ಕರ್ನಾಟಕ ಬಿಜೆಪಿ ಐಟಿ ಸೆಲ್‌ ಸಂಚಾಲಕ ಸಂಚಾಲಕ ಪ್ರಶಾಂತ್ ಮಾಕನೂರು ಅರೆಸ್ಟ್!

ಬೆಂಗಳೂರು:- ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ – ಮಹಿಳಾ ಆಯೋಗ..! ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ಮಾಕನೂರು ಎನ್ನುವರನ್ನು ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ … Continue reading ಕರ್ನಾಟಕ ಬಿಜೆಪಿ ಐಟಿ ಸೆಲ್‌ ಸಂಚಾಲಕ ಸಂಚಾಲಕ ಪ್ರಶಾಂತ್ ಮಾಕನೂರು ಅರೆಸ್ಟ್!