ಕರ್ನಾಟಕ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ!
ಬೆಂಗಳೂರು:- ಮೋದಿ ಸರ್ಕಾರ ಕರ್ನಾಟಕ ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟಿದೆ. 7500 ಮೆಟ್ರಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ Breaking News: ದೇವರಿಗೆ ಕೈ ಮುಗಿದು ಬೆಳ್ಳಿ ಕಿರೀಟ ಕದ್ದೊಯ್ದ ಖದೀಮ..! ಈ ವರ್ಷದಲ್ಲಿ 2999 ಮೆಟ್ರಿಕ್ ಟನ್ ಖರೀಸಲಾಗುತ್ತಿತ್ತು. ಆದ್ರೆ, ಹೆಚ್ಚುವರಿ ಖರೀದಿಸುವಂತೆ ಕೇಂದ್ರ ಸಚಿವ ಸೋಮಣ್ಣ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಒಪ್ಪಿಗೆ ಸೂಚಿಸಿದೆ. ಇದು ರೈತರಿಗೆ … Continue reading ಕರ್ನಾಟಕ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ!
Copy and paste this URL into your WordPress site to embed
Copy and paste this code into your site to embed