KPTCL Jobs 2024: SSLC ಪಾಸಾದವರಿಗೆ ಕರ್ನಾಟಕ ವಿದ್ಯುತ್ ನಿಗಮದಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಇಂದೇ ಅರ್ಜಿ ಸಲ್ಲಿಸಿ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಅಗತ್ಯ ಇರುವ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 2975 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ (KPTCL Recruitment) ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ವಿವರ 1. ಕಿರಿಯ ಸ್ಟೇಷನ್ ಪರಿಚಾರಕ: 433 ಹುದ್ದೆ … Continue reading KPTCL Jobs 2024: SSLC ಪಾಸಾದವರಿಗೆ ಕರ್ನಾಟಕ ವಿದ್ಯುತ್ ನಿಗಮದಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಇಂದೇ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed