ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮೋಸ ಆಗಿಲ್ಲ: ಪ್ರಹ್ಲಾದ್ ಜೋಶಿ!
ನವದೆಹಲಿ:- ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮೋಸ ಆಗಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. Hubballi: ಅರ್ಥಪೂರ್ಣವಾಗಿ ರಥಸಪ್ತಮಿ ಹಬ್ಬ ಆಚರಣೆ! ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳೆದ ವರ್ಷಕ್ಕಿಂತ 10%ರಷ್ಟು ಹೆಚ್ಚಿಗೆ ತೆರಿಗೆ ಹಂಚಿಕೆ ಮಾಡಿದೆ ಎಂದರು. 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ 51,876 ಕೋಟಿ ರೂ. ತೆರಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ. 2014-15ರಲ್ಲಿ 24,789.78 ಕೋಟಿ ರೂ. ತೆರಿಗೆ ಹಂಚಿಕೆ ಆಗಿದ್ದರೆ, 2025-2 6ರ ಆರ್ಥಿಕ ವರ್ಷ ಇದಕ್ಕಿಂತ 108% ರಷ್ಟು … Continue reading ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮೋಸ ಆಗಿಲ್ಲ: ಪ್ರಹ್ಲಾದ್ ಜೋಶಿ!
Copy and paste this URL into your WordPress site to embed
Copy and paste this code into your site to embed