ಉದ್ಯೋಗ ಕರ್ನಾಟಕದಲ್ಲಿ ಕನ್ನಡಿಗರಿಗೆ ಕಡ್ಡಾಯ ನೀಡಬೇಕು ಎಂದು ರಾಜಸಭೆಯಲ್ಲಿ ಮಾತನಾಡಿರುವ ಜಗ್ಗೇಶ್, ಮೋದಿ ಅವರ ಸಮರ್ಥ ನಾಯಕತ್ವ ಸರಕಾರ ಪ್ರಾದೇಶಿಕ ಭಾಷೆಗಳಲ್ಲಿ ಪ್ರೋತ್ಸಾಹಿಸುತ್ತಿದೆ. ಗೌರವಾನ್ವಿತ ಹಣಕಾಸು ಸಚಿವರು ಸ್ಥಳೀಯ ಭಾಷೆಯ ಮಾತನಾಡುವ ಸಾಕಷ್ಟು ಸಿಬ್ಬಂದಿಯನ್ನು ಫ್ರಂಟ್ ಡೆಸ್ಕ್ (Front Desk) ಕೆಲಸಗಳಿ ನೇಮಿಸುವಂತೆ ಬ್ಯಾಂಕ್ ಗಳಿಗೆ ಸೂಚಿಸಿ ಎಂದು ಕೇಳಿದ್ದಾರೆ.
ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ಕ್ಕೆ ಮುಂದಿನ ಚಿತ್ರದ ಟೈಟಲ್ ಘೋಷಣೆ!
ಎಂ.ಎನ್.ಸಿ ಕಂಪೆನಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ಬ್ಯಾಂಕ್ ಗಳು ಸ್ಥಳೀಯ ಭಾಷೆ ಮಾತನಾಡದ ಜನರನ್ನು ಮುಂಬೆಂಚಿನ ಉದ್ಯೋಗಗಳಿಗೆ ನೇಮಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಜನರೊಂದಿಗೆ ಸಂವಹನ ಕಷ್ಟವಾಗುತ್ತಿದೆ. ಈ ಸಮಸ್ಯೆಗಳು ರಾಜ್ಯಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು. ಹಾಗಾಗಿ ಫ್ರೆಂಟ್ ಡೆಸ್ಕ್ ಉದ್ಯೋಗವನ್ನು ಸ್ಥಳೀಯ ಭಾಷಿಕರಿಗೆ ನೀಡುವಂತೆ ಮನವಿ ಮಾಡಿದ್ದಾರೆ.