ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ: ರವಿಕುಮಾರ್ ಕಿಡಿ!

ಬೆಂಗಳೂರು: ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ನಾಗಮಂಗಲ ಗಲಭೆ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್  ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (CM Siddaramaiah) ಅವರೇ ನಿಮ್ಮ ಆಡಳಿತದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಾರೆ. ಪ್ಯಾಲೆಸ್ತೀನ್ ಧ್ವಜ ಹಾರಿಸುತ್ತಾರೆ. ರಾಮೇಶ್ವರಂ ಕೆಫೆ ಮೇಲೆ ಬಾಂಬ್ ಹಾಕಿದ್ದಾರೆ. ಕುಕ್ಕರ್ ಬ್ಲಾಸ್ಟ್ ಮಾಡಿದ್ದಾರೆ. ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ. ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಮನೆಮಾತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅಶ್ವಥ್ ನಾರಾಯಣ್ … Continue reading ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ: ರವಿಕುಮಾರ್ ಕಿಡಿ!