ಕರ್ನಾಟಕಕ್ಕೆ ಝಿಕಾ ವೈರಸ್ ಆತಂಕ: 7 ಕೇಸ್ ಪತ್ತೆ, ಆರೋಗ್ಯ ಇಲಾಖೆ ಫುಲ್ ಅಲರ್ಟ್!

ಬೆಂಗಳೂರು:- ಕರ್ನಾಟಕಕ್ಕೆ ಝಿಕಾ ವೈರಸ್ ಆತಂಕ ಹೆಚ್ಚಾಗಿದ್ದು, 7 ಕೇಸ್ ಪತ್ತೆಯಾಗಿದೆ. ಈ ಮೂಲಕ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ಯಶಸ್ವಿ: DCM ಡಿಕೆ ಶಿವಕುಮಾರ್ ಹೇಳಿದ್ದೇನು!? ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಝಿಕಾ ವೈರಸ್ ಗುಣ ಲಕ್ಷಣ. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ. … Continue reading ಕರ್ನಾಟಕಕ್ಕೆ ಝಿಕಾ ವೈರಸ್ ಆತಂಕ: 7 ಕೇಸ್ ಪತ್ತೆ, ಆರೋಗ್ಯ ಇಲಾಖೆ ಫುಲ್ ಅಲರ್ಟ್!