ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.41.59ರಷ್ಟು ಮತದಾನವಾಗಿದೆ. ಚಿಕ್ಕೋಡಿಯಲ್ಲಿ ಶೇ 45 ರಷ್ಟು, ಉತ್ತರ ಕನ್ನಡದಲ್ಲಿ ಶೇ 44.22 ರಷ್ಟು, ಶಿವಮೊಗ್ಗದಲ್ಲಿ ಶೇ 44.98 ರಷ್ಟು, ಬೆಳಗಾವಿಯಲ್ಲಿ ಶೇ.40.57 ರಷ್ಟು,
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಬಳ್ಳಾರಿಯಲ್ಲಿ ಶೇ 44.36ರಷ್ಟು, ದಾವಣಗೆರೆಯಲ್ಲಿ ಶೇ 42.32 ರಷ್ಟು, ಕೊಪ್ಪಳದಲ್ಲಿ ಶೇ 42.74 ರಷ್ಟು, ಕಲಬುರಗಿಯಲ್ಲಿ ಶೇ 37.48 ರಷ್ಟು, ಉತ್ತರ ಕನ್ನಡದಲ್ಲಿ ಶೇ 44.22 ರಷ್ಟು, ಶಿವಮೊಗ್ಗದಲ್ಲಿ ಶೇ.44.98 ರಷ್ಟು, ಬೆಳಗಾವಿಯಲ್ಲಿ ಶೇ.40.57 ರಷ್ಟು, ಬಳ್ಳಾರಿಯಲ್ಲಿ ಶೇ 44.36 ರಷ್ಟು, ದಾವಣಗೆರೆಯಲ್ಲಿ ಶೇ 42.32 ರಷ್ಟು, ಕೊಪ್ಪಳದಲ್ಲಿ ಶೇ 42.74 ರಷ್ಟು, ಕಲಬುರಗಿಯಲ್ಲಿ ಶೇ 37.48 ರಷ್ಟು ಮತದಾನವಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)