ಕರ್ನಾಟಕ ಮಹಾರಾಷ್ಟ್ರ ಬಸ್ ಸಂಚಾರ ಪುನಾರಂಭ

ಬೆಳಗಾವಿ: ಕಂಡಕ್ಟರ್ ಮೇಲೆ ಹಲ್ಲೆ, ಕನ್ನಡ ಮರಾಠಿ ಭಾಷಾ ಗಲಾಟೆಯಿಂದ ಬಂದ್ ಆಗಿದ್ದ ಕರ್ನಾಟಕ ಮಹಾರಾಷ್ಟ್ರ ಬಸ್‌ ಸಂಚಾರ ಇದೀಗ ಆರಂಭಗೊಂಡಿದೆ. ಕರ್ನಾಟಕದಲ್ಲಿ ಕಂಡಕ್ಟರ್‌ ಮೇಲಿನ ಹಲ್ಲೆ ಖಂಡಿಸಿ ಭಾರೀ ಹೋರಾಟ ನಡೆದಿದ್ದವು. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರಿಂದ ಕರ್ನಾಟಕ ಬಸ್ ಗೆ ಚಾಲಕನಿಗೆ ಮಸಿ ಬಳಿದು ಗೂಂಡಾಗಿರಿ ಪ್ರದರ್ಶಿಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಕರ್ನಾಟಕ ಬಸ್ ಚಾಲಕನಿಂದ ಜೈ ಮಹಾರಾಷ್ಟ್ರ ಘೋಷಣೆ ಹಾಕಿಸಿದ್ದರು.   ಇದಕ್ಕೆ ಬೆಳಗಾವಿ ಚಲೋ ಮೂಲಕ ಕರವೇ ಕಾರ್ಯಕರ್ತರು ತಕ್ಕ ಉತ್ತರ ಕೊಟ್ಟಿದ್ದರು. … Continue reading ಕರ್ನಾಟಕ ಮಹಾರಾಷ್ಟ್ರ ಬಸ್ ಸಂಚಾರ ಪುನಾರಂಭ