Karnataka Rain: ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.15ರವರೆಗೆ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು, ಕರ್ನಾಟಕದ ಸುಮಾರು 16 ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ. Tata Group successors: ‘ರತನ್’ ಕಣ್ಮರೆ: 3,800 ಕೋಟಿ ರೂ. ಟಾಟಾ ಸಾಮ್ರಾಜ್ಯಕ್ಕೆ ಮುಂದಿನ ಉತ್ತರಾಧಿಕಾರಿ ಯಾರು..? ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಕೊಡಗು, ಹಾಸನ, … Continue reading Karnataka Rain: ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.15ರವರೆಗೆ ಭಾರೀ ಮಳೆ ಸಾಧ್ಯತೆ!