Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಸ್ತೆ ಅಪಘಾತ: ಆಟೋ ಪಲ್ಟಿ ಹೊಡೆದು ರೈತ ದುರ್ಮರಣ! ಕೇಂದ್ರ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮತ್ತು ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ನೀಡಿದೆ. ಮಳೆಯಿಂದಾಗಿ ಈ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್‌ ವ್ಯತ್ಯಯ, ದುರ್ಬಲ ಮರದ ಕೊಂಬೆಗಳು ಕಿತ್ತುಬರುವ ಸಾಧ್ಯತೆ ಇದೆ ಎಂದು ಸಾರ್ವಜನಿಕರಿಗೆ … Continue reading Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ!