Karnataka Rain: ಇಂದು ಶಾಲಾ-ಕಾಲೇಜ್ ಗೆ ರಜೆ: ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು:- ಇಂದು ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಪಂಡರಾಪುರದ ವಿಠ್ಠಲನ ದರ್ಶನಕ್ಕೆ ಹೋಗಿದ್ದ ವೇಳೆ ಕೃತ್ಯ! ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹೀಗಾಗಿ ಇಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜ್​ಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ … Continue reading Karnataka Rain: ಇಂದು ಶಾಲಾ-ಕಾಲೇಜ್ ಗೆ ರಜೆ: ಎಲ್ಲೆಲ್ಲಿ ಗೊತ್ತಾ!?