Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ!

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬರೀ ಬನಾನ ತಿಂದು ಬೇಜಾರಾಗಿದ್ಯಾ!?, ಹಾಗಿದ್ರೆ ಈ ಬಾಳೆಹಣ್ಣಿನ ಬ್ರೇಕ್‌ಫಾಸ್ಟ್ ರೆಸಿಪಿ ಟ್ರೈ ಮಾಡಿ! ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಮುಸುಕಿದ ವಾತಾವರಣವಿದ್ದು, ಸಾಧಾರಣ … Continue reading Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ!