Organ Donation: ಅಂಗಾಂಗ ದಾನ ಮಾಡುವಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!
ಬೆಂಗಳೂರು: ಇದೀಗ ರಾಜ್ಯದಲ್ಲಿ ಅಂಗಾಂಗ ದಾನ (Organ Donation) ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ದಾನ ಪಡೆಯುವವರ ಸಂಖ್ಯೆ ಕೂಡ ಬೆಳೆಯುತ್ತಿದೆ. ಸದ್ಯ ಈಗ ಕರ್ನಾಟಕ ರಾಜ್ಯವು ಇಡೀ ದೇಶದಲ್ಲಿ ಅಂಗಾಂಗ ದಾನ ಮಾಡುವಲ್ಲಿ 2ನೇ ಸ್ಥಾನ ಪಡೆದಿದೆ. 2023ರಲ್ಲಿ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿದ್ದು ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿತ್ತು. ರಾಜ್ಯದಲ್ಲಿ 178 ಜನ ಅಂಗಾಂಗ ದಾನ ಮಾಡಿದ್ದಾರೆ. ಅಂಗಾಂಗ ದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ … Continue reading Organ Donation: ಅಂಗಾಂಗ ದಾನ ಮಾಡುವಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!
Copy and paste this URL into your WordPress site to embed
Copy and paste this code into your site to embed