ಕರ್ನಾಟಕ ಸೌಹಾರ್ದ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಗದಗ: ಕರ್ನಾಟಕ ಸೌಹಾರ್ದ ಸಹಕಾರಿ ಸಂಘ ಮುಂಡರಗಿ ಶಾಖೆ ವತಿಯಿಂದ ಮುಂಡರಗಿ ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಪಟ್ಟಣದ ಗಣ್ಯ ವರ್ತಕರಾದ ನಾರಾಯಣಪ್ಪ ಇಲ್ಲೂರ ಉದ್ಘಾಟಿಸಿದರು. ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥ.. 48 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು! ಈ ವೇಳೆ ಪ್ರಾಸ್ತಾವಿಕವಾಗಿ ಮಾತನಾಡಿದ … Continue reading ಕರ್ನಾಟಕ ಸೌಹಾರ್ದ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ