ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ: ಈಗಲೇ ಅಪ್ಲೈ ಮಾಡಿ!

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಅಡಿ ಖಾಲಿ ಇರುವ ಹಾಗೂ ಅಗತ್ಯ ಇರುವ ಈ ಕೆಳಕಂಡ 07 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಅರ್ಜಿಗೆ ಪ್ರಮುಖ ದಿನಾಂಕ, ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಹುದ್ದೆವಾರು ವಿದ್ಯಾರ್ಹತೆ ವಿವರ ವಿಜ್ಞಾನಿ-ಬಿ : ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ / ಇತರೆ ವಿದ್ಯಾರ್ಹತೆ. ಹಿರಿಯ … Continue reading ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ: ಈಗಲೇ ಅಪ್ಲೈ ಮಾಡಿ!