Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಬೆಂಗಳೂರು:- ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರಗಿ, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯುಗಾದಿ ಸ್ಪೆಷಲ್: ಈ ಹೊಸ ಬಗೆಯ ಹೋಳಿಗೆ ಮಾಡಿ ಸವಿಯಿರಿ!- ರೆಸಿಪಿ ಇಲ್ಲಿದೆ.. ಇನ್ನುಳಿದ ಕಡೆ ಏಪ್ರಿಲ್ 13ರಿಂದ ಮಳೆ ಶುರುವಾಗಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, … Continue reading Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!