Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ !

ಬೆಂಗಳೂರು:- ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್​1 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. Bengaluru: ವೈಟ್ ಫೀಲ್ಡ್ ವಿಭಾಗದ ರೌಡಿಶೀಟರ್ ಮನೆಗಳ ಮೇಲೆ ಪೊಲೀಸ್ ದಾಳಿ! ಉತ್ತರ ಕನ್ನಡ, ಬಾಗಲಕೋಟೆ, ಬೀದರ್, … Continue reading Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ !