Karnataka Weather: ಮುಂದಿನ 6 ದಿನ ಕರ್ನಾಟಕದಲ್ಲಿ ಭಾರಿ ಮಳೆ!

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐತಿಹಾಸಿಕ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಓರ್ವ ಭಕ್ತ ಸಾವು, 300 ಕ್ಕೂ ಹೆಚ್ಚು ಜನರಿಗೆ ಗಾಯ! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, … Continue reading Karnataka Weather: ಮುಂದಿನ 6 ದಿನ ಕರ್ನಾಟಕದಲ್ಲಿ ಭಾರಿ ಮಳೆ!