Karnataka Weather: ನಾಳೆ ಕರ್ನಾಟಕದಲ್ಲಿ ಭಾರೀ ಮಳೆ.. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..!

ಬೆಂಗಳೂರು:- ದಕ್ಷಿಣ ಕನ್ನಡದಲ್ಲಿ ನಾಳೆ ಭಾರಿ ಮಳೆ ಆಗಲಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. KR Pura: ಮಳೆಹಾನಿ ಪ್ರದೇಶಗಳನ್ನ ಗುರ್ತಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಬೈರತಿ ಬಸವರಾಜ…! ಅಂಗನವಾಡಿಯಿಂದ ಪ್ರೌಢ ಶಾಲೆವರೆಗೂ ರಜೆ ನೀಡಿ ಜಿಲ್ಲಾಧಿಕಾರಿ ಮುಗಿಲನ್ ಅವರು ಇಂದು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ರಾತ್ರಿ ಇಡೀ ಮಳೆ ಸುರಿದಿದೆ. ಇದರಿಂದ ಜಿಲ್ಲೆಯಾದ್ಯಂತ ಭಾರೀ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಇಂದು ರಾತ್ರಿ ನಾಳೆ ದಕ್ಷಿಣ … Continue reading Karnataka Weather: ನಾಳೆ ಕರ್ನಾಟಕದಲ್ಲಿ ಭಾರೀ ಮಳೆ.. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..!