ಬೆಂಗಳೂರು:– ರಾಜ್ಯದ ವಿರೋಧ ಪಕ್ಷಸ ನಾಯಕರಾಗಿ ಮಾಜಿ ಸಚಿವ ಆರ್ ಅಶೋಕ್ ಆಯ್ಕೆ ಆಗಿದ್ದಾರೆ. ಈ ಹಿನ್ನೆಲೆ ಪಕ್ಷದ ಹಿರಿಯ ಮುಖಂಡರು ಸೇರಿ ಹಲವರು ಆರ್ ಅಶೋಕ್ ಅವರಿಗೆ ಶುಭ ಹಾರೈಸಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅಶೋಕ್, ರಾಜ್ಯದ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಪಕ್ಷದ ಹಿರಿಯ ನಾಯಕರು, ಪದ್ಮನಾಭನಗರ ಕ್ಷೇತ್ರದ ಶಾಸಕರಾದ ಆರ್ ಅಶೋಕ್ ಅವರಿಗೆ ಶುಭಾಶಯಗಳು.

ಸದನದಲ್ಲಿ ರಾಜ್ಯದ ಜನರ ಆಶೋತ್ತರಗಳಿಗೆ ದನಿಯಾಗಿ ಸಮರ್ಥವಾಗಿ ಕೆಲಸ ಮಾಡಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Share.