ಮಾಲ್ಡೀವ್ಸ್‌ʼನಲ್ಲಿ ‘ಕಾಟೇರ’ ಡೈರೆಕ್ಟರ್ ತರುಣ್ ದಂಪತಿ: ಜಾಲಿ ಮೂಡ್‌ನಲ್ಲಿರುವ ಈ ಜೋಡಿ: PHOTOS

‘ಕಾಟೇರ’ ಡೈರೆಕ್ಟರ್ ತರುಣ್ ಸುಧೀರ್ (TharunSudhir) ಮತ್ತು ಸೋನಲ್ (Sonal) ದಂಪತಿ ಮಾಲ್ಡೀವ್ಸ್‌ಗೆ (Maldives) ಹಾರಿದ್ದಾರೆ. ಹನಿಮೂನ್‌ನಲ್ಲಿ ಜಾಲಿ ಮೂಡ್‌ನಲ್ಲಿರುವ ಈ ಜೋಡಿ ಇದೀಗ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ತರುಣ್ ಮತ್ತು ಸೋನಲ್ ಜೋಡಿ ಬಿಳಿ ಬಣ್ಣದ ಉಡುಗೆ ಧರಿಸಿ ವಿವಿಧ ಭಂಗಿಯಲ್ಲಿ ರೊಮ್ಯಾಂಟಿಕ್ ಆಗಿ ಪೋಸ್ ನೀಡಿದ್ದಾರೆ. ನವಜೋಡಿಯ ಕ್ಯೂಟ್ ಪೋಸ್‌ಗೆ ಅಭಿಮಾನಿಗಳಿಂದ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಇನ್ನೂ ಅ.9ರಂದು ತರುಣ್ ಹುಟ್ಟುಹಬ್ಬದ ನಿಮಿತ್ತ ನವಜೋಡಿ ಮಾಲ್ಡೀವ್‌ಗೆ ತೆರಳಿದ್ದರು. … Continue reading ಮಾಲ್ಡೀವ್ಸ್‌ʼನಲ್ಲಿ ‘ಕಾಟೇರ’ ಡೈರೆಕ್ಟರ್ ತರುಣ್ ದಂಪತಿ: ಜಾಲಿ ಮೂಡ್‌ನಲ್ಲಿರುವ ಈ ಜೋಡಿ: PHOTOS