ಡಿಸೆಂಬರ್ 16ಕ್ಕೆ‌ ಬಹುನಿರೀಕ್ಷಿತ ಸಿನಿಮಾ ‘ಕಾಟೇರ’ ಚಿತ್ರದ ಟ್ರೈಲರ್ ರಿಲೀಸ್!

ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಕಾಟೇರ’ ಚಿತ್ರದ ಟ್ರೈಲರ್ ಇದೇ ಡಿಸೆಂಬರ್ 16ರಂದು ಶನಿವಾರ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಕಾಟೇರ ಚಿತ್ರದ ಟ್ರೈಲರ್ ಇದೇ ಡಿಸೆಂಬರ್ 16ಕ್ಕೆ ಬಿಡುಗಡೆ’ಯಾಗಲಿದೆ ಎಂದು ಪೋಸ್ಟರ್ ಹಂಚಿಕೊಂಡಿದ್ದಾರೆ. https://x.com/RocklineEnt/status/1734884415753597158?s=20 ಡಿ ಬಾಸ್ ದರ್ಶನ್ ‘ಕಾಟೇರ’ನಾಗಿ ತೆರೆಮೇಲೆ ಅಬ್ಬರಿಸಲು ಕೆಲವೇ ದಿನಗಳು ಬಾಕಿ ಉಳಿದಿವೆ. ಸದ್ಯ ಚಿತ್ರತಂಡ ಒಂದೊಂದೇ ಹಾಡು ರಿಲೀಸ್ ಮಾಡಿ ಅಭಿಮಾನಿಗಳಿಗೆ ಕಿಕ್ ನಿಡುತ್ತಿದೆ. ಇತ್ತೀಚೆಗೆ … Continue reading ಡಿಸೆಂಬರ್ 16ಕ್ಕೆ‌ ಬಹುನಿರೀಕ್ಷಿತ ಸಿನಿಮಾ ‘ಕಾಟೇರ’ ಚಿತ್ರದ ಟ್ರೈಲರ್ ರಿಲೀಸ್!