ಕವಿತಾ ಗೌಡ- ಚಂದನ್ ಮನೆಯಲ್ಲಿ ಸಂಭ್ರಮ: ಗಂಡು ಮಗುವಿನ ಪೋಷಕರಾದ ಕಿರುತೆರೆ ಜೋಡಿ

ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಸುದ್ದಿಯನ್ನು ಚಂದನ್ ಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ತಿಳಿಸಿದ್ದಾರೆ. ಕವಿತಾ ಗೌಡ ಆಸ್ಪತ್ರೆಗೆ ತೆರಳುತ್ತಿದ್ದಂತೆ ಪೋಸ್ಟ್ ಮಾಡಿದ್ದ ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಮಗನ ಪುಟ್ಟ ಕಾಲುಗಳನ್ನು ತಮ್ಮ ಕೈಯಲ್ಲಿ ಹಿಡಿದು … Continue reading ಕವಿತಾ ಗೌಡ- ಚಂದನ್ ಮನೆಯಲ್ಲಿ ಸಂಭ್ರಮ: ಗಂಡು ಮಗುವಿನ ಪೋಷಕರಾದ ಕಿರುತೆರೆ ಜೋಡಿ