Hubballi: ಆ.10 ರಂದು ಕೆಸಿಸಿಐ ಸಂಸ್ಥಾಪಕರ ದಿನಾಚರಣೆ: ಸಂಶಿಮಠ

ಹುಬ್ಬಳ್ಳಿ: ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 96ನೇ ಸಂಸ್ಥಾಪಕರ ದಿನಾಚರಣೆ ಹಾಗೂ ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ. 10ರಂದು ಸಂಜೆ 5 ಗಂಟೆಗೆ ಡೆನಿಸನ್ಸ್ ಹೊಟೇಲ್‌ನಲ್ಲಿಹ ಆಯೋಜಿಸಲಾಗಿದೆ ಎಂದು ಹುಬ್ಬಳ್ಳಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ ತಿಳಿಸಿದರು. Crime News: ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ! ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಬಿಡಿಕೆ ವಾಲ್ಸ್ ಪ್ರೈ ಲಿಮಿಟೆಡ್‌ನ ಬಿಮಲ್ ಮೆಹ್ರಾ, ವನೆಸನ್ಸ್ ಗ್ರುಪ್‌ನ ಜಯಂತಿಲಾಲ ಕಟಾರಿಯಾ, … Continue reading Hubballi: ಆ.10 ರಂದು ಕೆಸಿಸಿಐ ಸಂಸ್ಥಾಪಕರ ದಿನಾಚರಣೆ: ಸಂಶಿಮಠ