ಕಲಬುರಗಿ:– ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಅಕ್ರಮಕ್ಕೆ ನೆರವಾದ ಹಿನ್ನಲೆ ಇಬ್ಬರು ಪ್ರಾಂಶುಪಾಲರನ್ನ CID ತಂಡ ಬಂಧಿಸಿದೆ..
ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಅಫಜಲಪುರ ಮೂಲದ ಚಂದ್ರಕಾಂತ್ ಬಸಣ್ಣ ಬಂಧನಕ್ಕೆ ಒಳಗಾದ ಆರೋಪಿಗಳು. ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಇಬ್ಬರು KEA ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ರು.
ಮೊನ್ನೆಮೊನ್ನೆ ಈ ಇಬ್ಬರೂ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಟ್ಟಿದ್ದು ಇದೀಗ ಅರೆಸ್ಟ್ ಮಾಡಲಾಗಿದೆ…