ಕಲಬುರಗಿ: KEA ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ RD ಪಾಟೀಲ್ ನನ್ನ ಮತ್ತೆ 8 ದಿನಗಳ ಕಾಲ CID ವಶಕ್ಕೆ ನೀಡಿ ಜಿಲ್ಲಾ JMFC ಕೋರ್ಟ್ ಆದೇಶ ನೀಡಿದೆ..ಈಗಾಗಲೇ ವಶಕ್ಕೆ ಪಡೆದಿದ್ದ CID ಅಶೋಕ ನಗರ ಠಾಣೆ ಕೇಸಲ್ಲಿ 9 ದಿನ ಪೂರ್ಣ ವಿಚಾರಣೆ ನಡೆಸಿತ್ತು.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಇದೀಗ ವಿವಿ ಠಾಣೆ ಕೇಸ್ ವಿಚಾರಣೆಗಾಗಿ ಮತ್ತೊಮ್ಮೆ ವಶಕ್ಕೆ ನೀಡುವಂತೆ ಕೋರ್ಟಿಗೆ ಮನವಿ ಮಾಡಿತ್ತು..CID ಮನವಿ ಪುರಸ್ಕರಿಸಿದ ಕೋರ್ಟ್ ಇದೀಗ 8 ದಿನಗಳ ಕಾಲ ವಶಕ್ಕೆ ನೀಡಿ ಆದೇಶಿಸಿದೆ.. ಹೀಗಾಗಿ ಅಕ್ರಮದ ಹೆಚ್ಚಿನ ಅಂಶಗಳನ್ನ CID ಕಲೆಹಾಕುವ ಸಾಧ್ಯತೆಯಿದೆ..