ಬೆಂಗಳೂರು: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮದ ಕೇಸ್ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಸಿಐಡಿ DySP ಶಂಕರಗೌಡ ಪಾಟೀಲ್, DySP ತನ್ವೀರ್ಗೆ ಹಸ್ತಾಂತರಿಸಿ ಪಿಐ ಅರುಣ ತನಿಖೆಯ ಮಾಹಿತಿ ವಿವರಿಸಿದ್ದಾರೆ.
BY vijayendra: ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಜಯೇಂದ್ರ ಹೇಳಿದ್ದೇನು?
ಸಿಐಡಿ SP ರಾಘವೇಂದ್ರ ಹೆಗಡೆ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ. ಎಸ್ಪಿ ಆಗಮಿಸಿದ ನಂತರ ತನಿಖೆಯ ಹೊಣೆಗಾರಿಕೆ ಹಂಚಿಕೆ ಸಾಧ್ಯತೆ.