ನಿತ್ಯ ಮಲಗುವಾಗ ಬೆಳ್ಳುಳ್ಳಿಯನ್ನು ನಿಮ್ಮ ದಿಂಬಿನ ಪಕ್ಕ ಇಟ್ಟುಕೊಳ್ಳಿ, ಚಮತ್ಕಾರ ಗ್ಯಾರಂಟಿ!

ಬೆಳ್ಳುಳ್ಳಿಯ ವಾಸನೆಯು ನಿಮಗೆ ಉತ್ತಮ ನಿದ್ರೆಯನ್ನು ತಂದುಕೊಡಬಲ್ಲದು ಎಂದರೆ ನೀವು ನಂಬುತ್ತೀರಾ..? ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಸುಖ ನಿದ್ರೆ ಜಾರಬಹುದು..! ಲೋಕಸಭಾ ಚುನಾವಣೆಗೆ ರಣತಂತ್ರ: ಚಿತ್ರದುರ್ಗದಲ್ಲಿ ಜರುಗಿದ ಬಿಜೆಪಿ ಸಾರ್ವಜನಿಕ ಸಭೆ! ಬೆಳ್ಳುಳ್ಳಿಯಲ್ಲಿರುವ ವಿಟಮಿನ್ ಬಿ 1 ಅಂಶವು ನಿದ್ರೆಯ ಹಾರ್ಮೋನ್ ಮೆಲಟೋನಿನ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ತಿಳಿದು ಬಂದಿದೆ. ಇದು ಮಾತ್ರವಲ್ಲ..! ಬೆಳ್ಳುಳ್ಳಿ ಹೊರ ಸೂಸುವ ಘಾಟು ವಾಸನೆಯು ಕೆಟ್ಟ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಮೂಲಕ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು … Continue reading ನಿತ್ಯ ಮಲಗುವಾಗ ಬೆಳ್ಳುಳ್ಳಿಯನ್ನು ನಿಮ್ಮ ದಿಂಬಿನ ಪಕ್ಕ ಇಟ್ಟುಕೊಳ್ಳಿ, ಚಮತ್ಕಾರ ಗ್ಯಾರಂಟಿ!