ಸ್ನಾನ ಮಾಡುವಾಗ ನಿಮ್ಮ ದೇಹದ ಈ ಮೂರು ಭಾಗದಲ್ಲಿ ಸ್ವಚ್ಚತೆ ಕಾಪಾಡಿ!

ಸಾಮಾನ್ಯವಾಗಿ ಪ್ರತಿಯೊಬ್ಬರು ದಿನಕ್ಕೆ ಒಂದು ಬಾರಿ ಅಥವಾ ಎರಡು ಬಾರಿ ಸ್ನಾನ ಮಾಡಿದರೂ ಕೂಡ ದೇಹದ ಈ ಮೂರು ಭಾಗಗಳಿಗೆ ಹೆಚ್ಚಿನ ಗಮನ ಕೊಡುವುದಿಲ್ಲ. ಇದು ಚರ್ಮದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಪ್ರತಿಯೊಬ್ಬರು ಸ್ವಚ್ಚತೆ ಕಾಪಾಡುವುದು ಸೂಕ್ತ. ಕಂಪ್ಲಿ-ಕೋಟೆ ಚೆಕ್ ಪೋಸ್ಟ್ ನಲ್ಲಿ 8 ಲಕ್ಷ 23 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು! ಕಿವಿಯ ಹಿಂಭಾಗ: ಹೆಚ್ಚಿನ ಜನರು ಕಿವಿಯ ಹಿಂದೆ ಸರಿಯಾಗಿ ಸ್ವಚ್ಛಗೊಳಿಸುವುದಿಲ್ಲ ಎಂದು ಚರ್ಮರೋಗ ತಜ್ಞರು ಹೇಳುತ್ತಾರೆ. ಆದ್ದರಿಂದ ಕಿವಿಯ … Continue reading ಸ್ನಾನ ಮಾಡುವಾಗ ನಿಮ್ಮ ದೇಹದ ಈ ಮೂರು ಭಾಗದಲ್ಲಿ ಸ್ವಚ್ಚತೆ ಕಾಪಾಡಿ!