ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಖುಷಿ ಪಡಬೇಕಾಗಿಲ್ಲ – ಅಮಿತ್ ಶಾ…!

ದೆಹಲಿ:- ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಖುಷಿ ಪಡಬೇಕಾಗಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. Breaking: ವಿದ್ಯುತ್ ಹರಿದು ತುಂಬು ಗರ್ಭಿಣಿಯಾಗಿದ್ದ ಹಸು ಸಾವು..! ಮೋದಿಗೆ 75 ವರ್ಷಕ್ಕೆ ಕಾಲಿಟ್ಟ ನಂತರ ನಿವೃತ್ತಿಯಾಗುತ್ತಾರೆ ಮತ್ತು ಅಮಿತ್ ಶಾ ಪ್ರಧಾನಿಯಾಗುತ್ತಾರೆ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಸಂತೋಷ ಪಡಬೇಕಾಗಿಲ್ಲ . ಅವರು ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ … Continue reading ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಖುಷಿ ಪಡಬೇಕಾಗಿಲ್ಲ – ಅಮಿತ್ ಶಾ…!