ಕೆಂಭಾವಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ; ಕಾಂಗ್ರೆಸ್‌ಗೆ ಗೆಲುವು
ಯಾದಗಿರಿ: ತೀವ್ರ ಕುತೂಹಲ ಮೂಡಿಸಿದ್ದ ಕೆಂಭಾವಿ ಪುರಸಭೆ ಕಾಂಗ್ರೆಸ್ ಪಾಲಾಗಿದೆ. ಕೆಂಭಾವಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ದಾಖಲಿಸಿದ್ದು, ಬಹುಮತವಿದ್ದರೂ ಸಹ ಅಧಿಕಾರ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಸಚಿವ ಶರಣಬಸಪ್ಪಗೌಡ ದರ್ಶನಾಪುರ ಚಾಣಾಕ್ಷ ನಡೆಯಿಂದ ಬಿಜೆಪಿಗೆ ಸೋಲಾಗಿದೆ. ರಾಜಕೀಯ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಕುಗ್ಗಿಸಲು ಸಾಧ್ಯವಿಲ್ಲ: ಸಚಿವ ಜಿ.ಪರಮೇಶ್ವರ್ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ 23 ಸದಸ್ಯರನ್ನು ಹೊಂದಿದೆ. ಅದರಲ್ಲಿ ಬಿಜೆಪಿ 13 ಸದಸ್ಯರ ಬಲ ಹೊಂದಿದ್ದು,ಕಾಂಗ್ರೆಸ್ ಕೇವಲ 8 ಸದಸ್ಯರನ್ನು … Continue reading ಕೆಂಭಾವಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ; ಕಾಂಗ್ರೆಸ್‌ಗೆ ಗೆಲುವು
Copy and paste this URL into your WordPress site to embed
Copy and paste this code into your site to embed