ಕೆಂಪೇಗೌಡ ವಿಮಾನ ನಿಲ್ದಾಣ: ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ಮಿಸ್ಸಿಂಗ್!
ಬೆಂಗಳೂರು:- ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ ಆಗಿದ್ದು, ಇದು ತಿಂಗಳಲ್ಲಿ ಎರಡನೇ ಪ್ರಕರಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಕ್ಯಾಬ್ ಕಂಪನಿಯೊಂದರಲ್ಲಿ ಬುಕಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಆಕೆಯ ಸಹೋದರ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೇತ್ರಾ ಅವರು WIT ಕ್ಯಾಬ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ವಿಮಾನ ನಿಲ್ದಾಣದ ಸಮೀಪದ ಹುಣಸಮಾರನಹಳ್ಳಿಯ ‘ಯಮುನಾ’ … Continue reading ಕೆಂಪೇಗೌಡ ವಿಮಾನ ನಿಲ್ದಾಣ: ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ಮಿಸ್ಸಿಂಗ್!
Copy and paste this URL into your WordPress site to embed
Copy and paste this code into your site to embed