ಇನ್ನೂ ಆರು ತಿಂಗಳಲ್ಲಿ ಭಾರತೀಯ ಮೂಲದ 10 ಲಕ್ಷ ಕಾಗೆ ಕೊಲ್ಲುವುದಾಗಿ ಘೋಷಿಸಿದ ಕೀನ್ಯಾ!?

2024ರ ಅಂತ್ಯದ ವೇಳೆಗೆ ಅಂದರೆ ಮುಂಬರುವ ಆರು ತಿಂಗಳಲ್ಲಿ ಭಾರತೀಯ ಮೂಲದ ಕಾಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ 10 ಲಕ್ಷ ಕಾಗೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಭಾರತೀಯ ಮೂಲದ ಕಾಗೆಗಳನ್ನು ‘ಆಕ್ರಮಣಕಾರಿ ವಿದೇಶಿ ಪಕ್ಷಿಗಳು’ ಎಂದು ಕರೆದಿರುವ ಕೀನ್ಯಾದ ವನ್ಯಜೀವಿ ಪ್ರಾಧಿಕಾರವು ಈ ಕಾಗೆಗಳು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿಲ್ಲ ಎಂದಿದೆ ಕಲ್ಲಂಗಡಿ ಜತೆ ಉಪ್ಪು ಸೇವಿಸಿ ತಿಂದ್ರೆ ಸಿಗಲಿದೆ ಇಷ್ಟೆಲ್ಲಾ ಬೆನಿಫಿಟ್..! ಕಳೆದ ಕೆಲವು ವರ್ಷಗಳಲ್ಲಿ ಕರಾವಳಿ ನಗರಗಳಾದ … Continue reading ಇನ್ನೂ ಆರು ತಿಂಗಳಲ್ಲಿ ಭಾರತೀಯ ಮೂಲದ 10 ಲಕ್ಷ ಕಾಗೆ ಕೊಲ್ಲುವುದಾಗಿ ಘೋಷಿಸಿದ ಕೀನ್ಯಾ!?