Mangaluru Water Metro: ಕೇರಳದ ಕೊಚ್ಚಿ ಮಾದರಿ ಮಂಗಳೂರಿಗೂ ಬರ್ತಿದೆ ವಾಟರ್ ಮೆಟ್ರೋ..!
ಮಂಗಳೂರು: ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಆರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ವಾಟರ್ ಮೆಟ್ರೋ ಯೋಜನೆಯನ್ನು ಏಪ್ರಿಲ್ 25ರಂದು ಉದ್ಘಾಟಿಸಿದ್ದರು. ಅದರಂತೆ ಕೇರಳದ ಕೊಚ್ಚಿ ಮಾದರಿಯಲ್ಲಿ ಕರ್ನಾಟಕದ ಕರಾವಳಿ ನಗರ ಮಂಗಳೂರಿನಲ್ಲೂ ವಾಟರ್ ಮೆಟ್ರೋ ಸೇವೆ ಸಿಗುವ ಸಾಧ್ಯತೆಯಿದೆ. ಕರ್ನಾಟಕ ಮಾರಿಟೈಮ್ ಬೋರ್ಡ್ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ಸಮಗ್ರವಾದ ಯೋಜನಾ ವರದಿಯನ್ನು ತಯಾರಿಸಲು ನಿರ್ಧರಿಸಿದ್ದು ಟೆಂಡರ್ ಆಹ್ವಾನಿಸಿದೆ. ಈ ಸಾರಿಗೆ ಜಾಲ ನೇತ್ರಾವತಿ ಮತ್ತು ಗುರುಪುರ ನದಿಗಳ ಎರಡೂ ದಡಗಳಲ್ಲಿ … Continue reading Mangaluru Water Metro: ಕೇರಳದ ಕೊಚ್ಚಿ ಮಾದರಿ ಮಂಗಳೂರಿಗೂ ಬರ್ತಿದೆ ವಾಟರ್ ಮೆಟ್ರೋ..!
Copy and paste this URL into your WordPress site to embed
Copy and paste this code into your site to embed