ಕೆಜಿಎಫ್’ (KGF) ಚಿತ್ರದ ಮೂಲಕ ಚಿರಪರಿಚಿತರಾದ ನಟಿ ರೂಪಾ ರಾಯಪ್ಪ (Roopa Rayappa) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಹವಾ ಕ್ರಿಯೆಟ್ ಮಾಡುತ್ತಲೇ ಇರುತ್ತಾರೆ.

ಈಗ ಮತ್ತೆ ಹೊಸ ಫೋಟೋಶೂಟ್ ಮೂಲಕ ಇಂಟರ್ನೆಟ್ಗೆ ಬೆಂಕಿ ಹಚ್ಚಿದ್ದಾರೆ. ಒಳ ಉಡುಪಿನ ಫೋಟೋ ಶೇರ್ ಮಾಡುವ ಮೂಲಕ ರೂಪಾ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.
ನೀಲಿ ಬಣ್ಣದ ಒಳ ಉಡುಪಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿಗೆ ಮಸ್ತ್ ಆಗಿ ಪೋಸ್ ಕೊಟ್ಟಿದ್ದಾರೆ.
ಈ ಫೋಟೋ ನೋಡ್ತಿದಂತೆ ನೆಟ್ಟಿಗರು ಹಾಲಿವುಡ್ ನಟಿಗೆ ಅನುಕರಣೆ ಮಾಡಿ ಕಾಮೆಂಟ್ ಹಾಕಿದ್ದಾರೆ. ಸಖತ್ ಹಾಟ್ ಆಗಿದ್ದೀರಾ ಎಂದೆಲ್ಲಾ ಬಗೆ ಬಗೆಯ ಕಾಮೆಂಟ್ಗಳು ಹರಿದು ಬರುತ್ತಿವೆ.
ನೆಗೆಟಿವ್ ಕಾಮೆಂಟ್ ಮತ್ತು ಟ್ರೋಲ್ಗೆ ತಲೆಕೆಡಿಸಿಕೊಳ್ಳದ ನಟಿಯ ನಡೆಗೆ ಡೇರಿಂಗ್ ಬ್ಯೂಟಿ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

