ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಬಂತು ಖಡಕ್ ರೂಲ್ಸ್; ಇನ್ನೂ ಈ ನಿಯಮ ಕಡ್ಡಾಯ!

ಬೆಂಗಳೂರು:- ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ನಿಲ್ಲಿಸಿದ ಆಟೋಗೆ ಡಿಕ್ಕಿ ಹೊಡೆದ ಹಾಲಿನ ವಾಹನ‌: ಚಾಲಕ ಗಂಭೀರ! ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ’ ಎಂದು … Continue reading ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಬಂತು ಖಡಕ್ ರೂಲ್ಸ್; ಇನ್ನೂ ಈ ನಿಯಮ ಕಡ್ಡಾಯ!