ಬಳ್ಳಾರಿ: ದೇವಸ್ಥಾನದಲ್ಲಿ ಕಳೆದ ಒಂದು ವರ್ಷದಿಂದ ಇದ್ದ ದೊಡ್ಡ ಹುಂಡಿಯನ್ನು ಕಳ್ಳರು ಕದ್ದಿರುವ ಘಟನೆ ಬಳ್ಳಾರಿ ಜಿಲ್ಲೆ, ಸಿರುಗುಪ್ಪ ತಾಲೂಕಿನ, ತಾಳೂರು ಗ್ರಾಮದ ತಾಳೂರು ಗ್ರಾಮದಲ್ಲಿ ನಡೆದಿದೆ.
ತಾಳೂರು ಗ್ರಾಮದ ಶ್ರೀ ಗಾದಿಲಿಂಗೇಶ್ವರ ದೇವಸ್ಥಾನದಲ್ಲಿ ಹುಂಡಿ ಕಳವು ಆಗಿದ್ದು, ನಿನ್ನೆ ತಡರಾತ್ರಿ ಬೈಕ್ ನಲ್ಲಿ ಬಂದು ಹುಂಡಿ ಕದ್ದ ಖದೀಮರು.. ಹುಂಡಿ ಕದ್ದ ತೆಗೆದುಕೊಂಡ ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.